Mindblown: a blog about philosophy.

  • ಮೋದಿ ಮತ್ತೆ ಪ್ರಧಾನಿಯಾಗಲು ನನ್ನನ್ನು ಗೆಲ್ಲಿಸಿ : ಗಾಯತ್ರಿ ಸಿದ್ದೇಶ್ವರ್

    ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮನವಿ ಮಾಡಿದರು.‌ಜಗಳೂರು ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ತಾಲೂಕು ಘಟಕ ಹಮ್ಮಿಕೊಂಡಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ಮೋದಿ ಅವರ…

  • ಕಾಂಗ್ರೆಸ್‌ ಗೆಲುವು ಕಾರ್ಯಕರ್ತರ ಮೇಲಿದೆ : ಉಸ್ತುವಾರಿ ಸಚಿವ ಎಸ್.‌ ಮಧು ಬಂಗಾರಪ್ಪ ಕರೆ

    ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಕಾಂಗ್ರೆಸ್‌ ಪಕ್ಷ ಟಿಕೆಟ್‌ ನೀಡಿದ್ದು, ನನ್ನಿಂದಾಗಲಿ ಅಥವಾ ನಾಯಕರಿಂದಾಗಲಿ ಅಲ್ಲ, ಕಾರ್ಯಕರ್ತರ ವಿಶ್ವಾಸದಿಂದ ಅವರಿಗೆ ಟಿಕೆಟ್ ಸಿಕ್ಕಿದ್ದು, ಹಾಗಾಗಿ ಈ ಬಾರಿ ಗೀತಾ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಸಚಿವ ಎಸ್.‌ ಮDು ಬಂಗಾರಪ್ಪ ಹೇಳಿದರು. ನಗರದ ಮಿಷನ್ ಕಾಂಪೌಂಡ್ ಚರ್ಚ್ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್‌ನಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಪೂರ್ವ ತಯಾರಿ ಸಭೆ ನಡೆಸಿದ ಅವರು,ಜಿಲ್ಲೆಯಲ್ಲಿ ಕಾಂಗ್ರೆಸ್…

  • Hello world!

    Welcome to WordPress. This is your first post. Edit or delete it, then start writing!

Got any book recommendations?